Good News: ಬ್ಯಾಂಕ್ ನಲ್ಲಿ ಕೆಲಸ ಮಾಡೋ ಆಸಕ್ತಿ ಇದ್ಯಾ!? ಹಾಗಿದ್ರೆ ಇಲ್ಲಿದೆ ಅವಕಾಶ!
ಬ್ಯಾಂಕ್ ಕೆಲಸಕ್ಕಾಗಿ ಕಾಯುತ್ತಿರೋರಿಗೆ ಗುಡ್ನ್ಯೂಸ್ ಒಂದಿದೆ. ನಿಮಗೆ ಬ್ಯಾಂಕ್ ನಲ್ಲಿ ಕೆಲಸ ಮಾಡಿ ಆಸಕ್ತಿ ಇದ್ಯಾ!? ಹಾಗಿದ್ರೆ ಈ ಸುದ್ದಿ ಮಿಸ್ ಮಾಡದೇ ನೋಡಿ. ಪಂಜಾಬ್ & ಸಿಂಧ್ ಬ್ಯಾಂಕ್‌ನಲ್ಲಿ ಬಂಪರ್ ಹುದ್ದೆಗಳು ಖಾಲಿ ಇವೆ. ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ನೀವು ಕೂಡ ಕೆಲಸ ಪಡೆಯಲು ಬಯಸಿದರೆ ಪಂಜಾಬ್ & ಸಿಂಧ್ ಬ್ಯಾಂಕ್‌ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಜಾಗತಿಕ ಹೂಡಿಕೆದಾರರ … Continue reading Good News: ಬ್ಯಾಂಕ್ ನಲ್ಲಿ ಕೆಲಸ ಮಾಡೋ ಆಸಕ್ತಿ ಇದ್ಯಾ!? ಹಾಗಿದ್ರೆ ಇಲ್ಲಿದೆ ಅವಕಾಶ!
Copy and paste this URL into your WordPress site to embed
Copy and paste this code into your site to embed