ಗುಡ್ ನ್ಯೂಸ್: ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆ ಇಳಿಕೆ!

ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆ ಇಳಿಕೆ ಆಗಿದ್ದು, ಈ ಮೂಲಕ ಬಜೆಟ್​ಗೂ ಮುಂಚಿತವಾಗಿ ಕೇಂದ್ರ ಸರ್ಕಾರ ಗುಡ್​ನ್ಯೂಸ್ ನೀಡಿದಂತಾಗಿದೆ. ವಿರಾಟ್ ಕೊಹ್ಲಿಯ ದಾಖಲೆ ಉಡೀಸ್ ಮಾಡಿದ ಹಾರ್ದಿಕ್ ಪಾಂಡ್ಯ! ಪರಿಷ್ಕೃತ ಬೆಲೆಗಳು 19 ಕೆಜಿ ವಾಣಿಜ್ಯ LPG ಸಿಲಿಂಡರ್‌ಗೆ ಅನ್ವಯಿಸುತ್ತವೆ, ಇದನ್ನು ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಇತರ ವ್ಯವಹಾರಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಹೊಸ ಪರಿಷ್ಕರಣೆಯಲ್ಲಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 7 ರೂ. ಇಳಿಕೆಯಾಗಿದೆ. ಇದರ ಪರಿಣಾಮವಾಗಿ ರಾಷ್ಟ್ರ ರಾಜಧಾನಿಯಲ್ಲಿ ಸಿಲಿಂಡರ್‌ನ … Continue reading ಗುಡ್ ನ್ಯೂಸ್: ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆ ಇಳಿಕೆ!