DK Sivakumar:‌ ಗುಡ್‌ ನ್ಯೂಸ್: ನೇರಳೆ ಮಾರ್ಗ ಮೆಟ್ರೋ ರೈಲು ಬಿಡದಿವರೆಗೆ ವಿಸ್ತರಣೆ – ಡಿ.ಕೆ.ಶಿವಕುಮಾರ್ ಘೋಷಣೆ

ರಾಮನಗರ: ಬಿಡದಿ ಭಾಗದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಉದ್ಯೋಗ ಮಾಡುತ್ತಿದ್ದಾರೆ. ಅವರ ಓಡಾಟಕ್ಕೆ ಅನುಕೂಲವಾಗಲಿ ಎಂಬ  ದೃಷ್ಟಿಯಿಂದ ಬಿಡದಿಗೆ ಮೆಟ್ರೋ ಘೋಷಣೆ ಮಾಡಲಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಹಿಂದೆ ಬಿಡದಿ ಸ್ಮಾರ್ಟ್ ಸಿಟಿಗಾಗಿ ಹತ್ತು ಸಾವಿರ ಎಕರೆ ಜಾಗ ವಶ ಪಡಿಸಿಕೊಳ್ಳಲಾಗಿತ್ತು. ಅದು ಹಾಗೇಯೆ ಉಳಿದುಕೊಂಡಿದೆ. ಹೀಗಾಗಿ ಗ್ರೇಟರ್ ಬೆಂಗಳೂರು ಡೆವಲಪ್ಮೆಂಟ್ ಪ್ಲ್ಯಾನಿಂಗ್ ಅಥಾರಿಟಿಯನ್ನಾಗಿ ಬಿಡದಿಯನ್ನು ಘೋಷಿಸಲಾಗಿದೆ ಎಂದರು. ಎಲ್ಲರಿಗು ಶಕ್ತಿ ತುಂಬುವ ದೃಷ್ಟಿಯಿಂದ ಈ ಘೋಷಣೆಗಳನ್ನು ಮಾಡಲಾಗುತ್ತಿದೆ. ಸ್ಥಳೀಯರಿಗೆ ಉದ್ಯೋಗಕ್ಕಾಗಿ … Continue reading DK Sivakumar:‌ ಗುಡ್‌ ನ್ಯೂಸ್: ನೇರಳೆ ಮಾರ್ಗ ಮೆಟ್ರೋ ರೈಲು ಬಿಡದಿವರೆಗೆ ವಿಸ್ತರಣೆ – ಡಿ.ಕೆ.ಶಿವಕುಮಾರ್ ಘೋಷಣೆ