ಮದ್ಯಪ್ರಿಯರಿಗೆ ಗುಡ್ ನ್ಯೂಸ್: ಎಣ್ಣೆ ರೇಟ್ ಇಂದಿನಿಂದ ಕಡಿಮೆ!

ಬೆಂಗಳೂರು:- ಇಂದಿನಿಂದ ರಾಜ್ಯದಲ್ಲಿ ಪ್ರೀಮಿಯಂ ಮದ್ಯದ ದರ ಇಳಿಕೆಯಾಗಲಿದ್ದು, ಈ ಮೂಲಕ ಕುಡುಕರಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ. ದುಬಾರಿ ಬೆಲೆಯ ಬ್ರಾಂದಿ, ವಿಸ್ಕಿ, ಜಿನ್, ರಮ್ ಅಗ್ಗವಾಗಲಿದೆ. ಅನ್ಯರಾಜ್ಯಕ್ಕಿಂತ ರಾಜ್ಯದಲ್ಲಿ ಪ್ರೀಮಿಯಂ ಮದ್ಯಗಳ ಬ್ರ್ಯಾಂಡ್ ದರ ಹೆಚ್ಚಳವಿತ್ತು. ಹೀಗಾಗಿ ಗಡಿ ಬಾಗದ ಜನ ಅನ್ಯ ರಾಜ್ಯಕ್ಕೆ ತೆರಳಿ ಮದ್ಯ ಖರೀದಿ ಮಾಡುತ್ತಿದ್ದರು ಇದರಿಂದ ಸರ್ಕಾರದ ಬೊಕ್ಕಸಕ್ಕೆ ಕೋಟಿ ಕೋಟಿ ನಷ್ಟ ಆಗುತ್ತಿತ್ತು. ಈ ನಷ್ಟ ಸರಿದೂಗಿಸಲು ಮದ್ಯ ದರ ಪರಿಷ್ಕರಿಸಿ ಆದೇಶ ಹೊರಡಿಸಲಾಗಿದ್ದು, ಇಂದಿನಿಂದ ಬೆಲೆಯಲ್ಲಿ ಬದಲಾವಣೆಯಾಗಲಿದೆ. … Continue reading ಮದ್ಯಪ್ರಿಯರಿಗೆ ಗುಡ್ ನ್ಯೂಸ್: ಎಣ್ಣೆ ರೇಟ್ ಇಂದಿನಿಂದ ಕಡಿಮೆ!