Sabarimala temple: ಅಯ್ಯಪ್ಪಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: ವಿಮಾನಗಳಲ್ಲಿ ಇರುಮುಡಿ ಸಾಗಿಸಲು ಸರ್ಕಾರ ಅಸ್ತು.!
ತಿರುವನಂತಪುರಂ: ಕೇರಳದ ಶಬರಿಮಲೆ ದೇವಸ್ಥಾನಕ್ಕೆ ತೆರಳುವ ಯಾತ್ರಾರ್ಥಿಗಳು ವಿಮಾನಗಳ ಕ್ಯಾಬಿನ್ ಬ್ಯಾಗ್‌ನಲ್ಲಿ `ಇರುಮುಡಿ’ಯನ್ನು ಸಾಗಿಸಬಹುದು ಎಂದು ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ತಿಳಿಸಿದರು. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡ ಅವರು, ನವೆಂಬರ್ ಮಧ್ಯದಿಂದ ಜನವರಿಯ ಕೊನೆಯವರೆಗೆ ಶಬರಿಮಲೆಗೆ ಯಾತ್ರಾರ್ಥಿಗಳು ತೆರಳುತ್ತಾರೆ. 2025ರ ಜನವರಿ 20ರವರೆಗೆ ಯತಾರ್ಥಿಗಳು ವಿಮಾನಗಳ ಕ್ಯಾಬಿನ್ ಬ್ಯಾಗ್‌ನಲ್ಲಿ ತೆಂಗಿನಕಾಯಿಯನ್ನು ತೆಗೆದುಕೊಂಡು ಪ್ರಯಾಣಿಸಬಹುದು ಹಾಗೂ ಈ ಸೀಮಿತ ಅವಧಿಯಲ್ಲಿ ಮಾತ್ರ ತೆಗೆದುಕೊಂಡು ಹೋಗಲು ಅನುಮತಿಸಲಾಗಿದೆ ಎಂದು ತಿಳಿಸಿದರು. ಸದ್ಯದ ನಿಯಮಗಳ ಪ್ರಕಾರ … Continue reading Sabarimala temple: ಅಯ್ಯಪ್ಪಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: ವಿಮಾನಗಳಲ್ಲಿ ಇರುಮುಡಿ ಸಾಗಿಸಲು ಸರ್ಕಾರ ಅಸ್ತು.!
Copy and paste this URL into your WordPress site to embed
Copy and paste this code into your site to embed