ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರ ಕೊಟ್ಟ ಸಿಹಿ ಸುದ್ದಿ ಇಲ್ಲಿದೆ!

ಬೆಂಗಳೂರು:- ಬಗರ್ ಹುಕುಂ ಅಡಿಯಲ್ಲಿ ಈ ತಿಂಗಳು 5,600 ರೈತರಿಗೆ ಡಿಜಿಟಲ್ ಭೂ ದಾಖಲೆಗಳ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಶುಕ್ರವಾರ ಹೇಳಿದರು. ಆಕಸ್ಮಿಕ ಗುಂಡಿನ ದಾಳಿಗೆ ಬಲಿಯಾದ ಎಎಪಿ ಶಾಸಕ ಗುರುಪ್ರೀತ್ ಗೋಗಿ! ಬಗರ್‌ ಹುಕುಂ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳು ದುರಾದೃಷ್ಟವಶಾತ್‌ ಮೃತಪಟ್ಟರೆ ಅವರ ಕುಟುಂಬಸ್ಥರಿಗೆ ಕಾನೂನು ಪ್ರಕಾರ ಜಮೀನು ಮಂಜೂರು ಮಾಡಿ ಡಿಜಿಟಲ್‌ ಸಾಗುವಳಿ ಚೀಟಿ ನೀಡಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ … Continue reading ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರ ಕೊಟ್ಟ ಸಿಹಿ ಸುದ್ದಿ ಇಲ್ಲಿದೆ!