ಬೆಂಗಳೂರು- ತುಮಕೂರು ರಸ್ತೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಮ್ಮ ಮೆಟ್ರೋ ಸೇವೆ ಶೀಘ್ರದಲ್ಲೇ ಆರಂಭ

ಬೆಂಗಳೂರು– ತುಮಕೂರು ರಸ್ತೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು  ಹಸಿರು ಮಾರ್ಗದಲ್ಲಿ ನಮ್ಮ ಮೆಟ್ರೋ ಸೇವೆ ಶೀಘ್ರದಲ್ಲೇ ಆರಂಭಗೊಳ್ಳಲಿದೆ. ಹೌದು .. ನಾಗಸಂದ್ರ ಟು ಮಾದಾವರ ನಡುವಿನ ಮಾರ್ಗದಲ್ಲಿ ಮುಂದಿನ ತಿಂಗಳಲ್ಲೇ ವಾಣಿಜ್ಯ ಸಂಚಾರ ಆರಂಭಗೊಳ್ಳಲಿದ್ದು  ತುಮಕೂರು ರಸ್ತೆಯ 3.7 ಕಿ.ಮೀಟರ್ ಅಂತರದ ಮಾರ್ಗ ಮೆಟ್ರೋ ಸಾರ್ವಜನಿಕರಿಗೆ ಮುಕ್ತಗೊಳಿಸಲು ಸನ್ನದ್ದವಾಗಿದೆ. ಏಳು ವರ್ಷದಿಂದ ಮೆಟ್ರೋಗಾಗಿ ಕಾಯುತ್ತಿದ್ದ ಜನರಿಗೆ ಬಿಎಂಆರ್ಸಿಎಲ್ ನಿಂದ ಗುಡ್ ನ್ಯೂಸ್  ನಾಗಸಂದ್ರ-ಮಾದವಾರ ಮಾರ್ಗದಲ್ಲಿ ಮೆಟ್ರೋ ವಾಣಿಜ್ಯ ಸಂಚಾರ ಆರಂಭಿಸಲು ರೈಲ್ವೆ ಸುರಕ್ಷಿತ ಆಯುಕ್ತರು ಗ್ರೀನ್ … Continue reading ಬೆಂಗಳೂರು- ತುಮಕೂರು ರಸ್ತೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಮ್ಮ ಮೆಟ್ರೋ ಸೇವೆ ಶೀಘ್ರದಲ್ಲೇ ಆರಂಭ