BPL ಕಾರ್ಡ್ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್: 1.73 ಲಕ್ಷ ರೇಷನ್ ಕಾರ್ಡ್ ವಿತರಣೆ‌ – ಕೆಎಚ್ ಮುನಿಯಪ್ಪ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ 1.73 ಲಕ್ಷ ಬಿಪಿಎಲ್‌ ಕಾರ್ಡ್‌ಗಾಗಿ ಅರ್ಜಿ ಸಲ್ಲಿಕೆಯಾಗಿದ್ದು, ಶೀಘ್ರ ವಿಲೇವಾರಿ ಮಾಡಿ ಅರ್ಹರಿಗೆ ಕಾರ್ಡ್‌ ವಿತರಿಸಲಾಗುವುದು ಎಂದು ಆಹಾರ ಸಚಿವ ಕೆಎಚ್‌ ಮುನಿಯಪ್ಪ ವಿಧಾನ ಪರಿಷತ್‌ಗೆ ಮಾಹಿತಿ ನೀಡಿದ್ದಾರೆ. ಬಿಜೆಪಿಯ ಪ್ರತಾಪ ಸಿಂಹ ನಾಯಕ್‌ ಪ್ರಶ್ನೆಗೆ ಉತ್ತರಿಸಿದ ಅವರು, “2.95 ಲಕ್ಷ ಪಡಿತರ ಚೀಟಿಗಾಗಿ ಅರ್ಜಿ ಬಂದಿವೆ. ಇದರಲ್ಲಿ 2.36 ಲಕ್ಷ ಮಂದಿ ಅರ್ಹರಿದ್ದಾರೆ. ಬಿಪಿಎಲ್‌ ಕಾರ್ಡ್‌ಗೆ ಅರ್ಜಿ ಹಾಕಿದ ಒಂದು ವಾರದೊಳಗೆ ಅಂಥವರಿಗೆ ಆರೋಗ್ಯ ಸೇವೆ ಸಿಗುವಂತಹ ವ್ಯವಸ್ಥೆ ಮಾಡಲಾಗಿದೆ,” ಎಂದರು. Bitter … Continue reading BPL ಕಾರ್ಡ್ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್: 1.73 ಲಕ್ಷ ರೇಷನ್ ಕಾರ್ಡ್ ವಿತರಣೆ‌ – ಕೆಎಚ್ ಮುನಿಯಪ್ಪ ಸ್ಪಷ್ಟನೆ