BPL ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಅಕ್ಕಿ ಬದಲು ಹಣವಲ್ಲ, ಇನ್ನು ಸಿಗಲಿದೆ ಎಣ್ಣೆ, ಬೇಳೆ, ಸಕ್ಕರೆ
ಬೆಂಗಳೂರು: BPL ಕಾರ್ಡ್ ದಾರರಿಗೆ ಗುಡ್ ನ್ಯೂಸ್ ಕೊಡಲು ಮುಂದಾದ ರಾಜ್ಯ ಸರ್ಕಾರ ಸದ್ಯ 5 ಕೆಜಿ ಅಕ್ಕಿ ಬದಲಿಗೆ ಹಣ ವರ್ಗಾವಣೆ ಮಾಡುತ್ತಿದ್ದು, ಇನ್ನು ಮುಂದೆ ಎಣ್ಣೆ, ಬೇಳೆ, ಸಕ್ಕರೆ ಮತ್ತು ಇತರ ಆಹಾರ ಪದಾರ್ಥಗಳನ್ನು ಕೊಡಲು ರಾಜ್ಯಸರ್ಕಾರ ಚಿಂತನೆ ನಡೆಸಿದೆ. ಅನ್ನ ಭಾಗ್ಯ ಯೋಜನೆಯಡಿ ದ 5 ಕೆ.ಜಿ ಅಕ್ಕಿಯ ದುಡ್ಡಿನ ಬದಲು ಬೇಳೆ, ಉಪ್ಪು ಸಕ್ಕರೆ ಹಾಗೂ ಎಣ್ಣೆ ನೀಡುವಂತೆ ನಾಶೇ 93ರಷ್ಟು ಫಲಾನುಭವಿಗಳು ಮನವಿ ಮಾಡಿದ್ದಾರೆ. ಈ ಬಗ್ಗೆ ಸಚಿವ ದ … Continue reading BPL ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಅಕ್ಕಿ ಬದಲು ಹಣವಲ್ಲ, ಇನ್ನು ಸಿಗಲಿದೆ ಎಣ್ಣೆ, ಬೇಳೆ, ಸಕ್ಕರೆ
Copy and paste this URL into your WordPress site to embed
Copy and paste this code into your site to embed