BPL ಕಾರ್ಡ್ ಹೊಂದಿರುವರಿಗೆ ಗುಡ್ ನ್ಯೂಸ್ : ಈ ಕೆಲಸ ಮಾಡಿದ್ರೆ LPG ಸಿಲಿಂಡರ್ ಉಚಿತ!

ಬೆಂಗಳೂರು:  2024 ರ ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಈ ಹೊತ್ತಲ್ಲೇ ಬಿಪಿಎಲ್ ಕಾರ್ಡ್ ದಾರರಿಗೆ ಕೇಂದ್ರ ಗುಡ್ ನ್ಯೂಸ್ ನೀಡಿದೆ. ಗ್ಯಾಸ್​ ಬಳಕೆದಾರರಿಗೆ ಗುಡ್​ ನ್ಯೂಸ್​: ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್​​ ಬೆಲೆ ಇಳಿಕೆ ! ಹೌದು, ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು 2016ರಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿತು. ಇದು ದೇಶದ ಬಡ ಮಹಿಳೆಯರಿಗೆ ಉಚಿತ ಗ್ಯಾಸ್‌ ಸಿಲಿಂಡರ್‌ಗಳನ್ನು ಒದಗಿಸುವ ಯೋಜನೆಯಾಗಿದೆ. ಈ ಯೋಜನೆಯ ಅಡಿಯಲ್ಲಿ ವಾರ್ಷಿಕವಾಗಿ 3 ಸಿಲಿಂಡರ್‌ ಉಚಿತವಾಗಿ … Continue reading BPL ಕಾರ್ಡ್ ಹೊಂದಿರುವರಿಗೆ ಗುಡ್ ನ್ಯೂಸ್ : ಈ ಕೆಲಸ ಮಾಡಿದ್ರೆ LPG ಸಿಲಿಂಡರ್ ಉಚಿತ!