ಕ್ಯಾನ್ಸರ್‌ ರೋಗಿಗಳಿಗೆ ಗುಡ್‌ ನ್ಯೂಸ್‌: 72 ಲಕ್ಷ ರೂ. ನ ಕ್ಯಾನ್ಸರ್ ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ

ನವದೆಹಲಿ : ಕ್ಯಾನ್ಸರ್‌ ರೋಗಿಗಳಿಗೆ ಝೈಡಸ್‌ ಕಂಪನಿ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಹೌದು 72 ಲಕ್ಷ ರು.ತಗಲುತ್ತಿದ್ದ ಔಷಧಿ ಇನ್ನು ಕೇವಲ 3 ಲಕ್ಷ ರು.ಗಳಿಗೆ ಲಭ್ಯವಾಗಲಿದೆ ಎಂದು ಝೈಡಸ್‌ ಲೈಫ್‌ಸೈನ್ಸಸ್‌ ಔಷಧ ಕಂಪನಿ ಮಾಹಿತಿ ನೀಡಿದೆ. ಔಷಧ ತಯಾರಿಸಿದ್ದ ಮೂಲ ಕಂಪನಿಯ ಪೇಟೆಂಟ್‌ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಮೂಲ ಔಷದಧ ಜೆನೆರಿಕ್‌ ಮಾದರಿ ಬಿಡುಗಡೆ ಮಾಡಲಾಗಿದೆ ಎಂದು ಝೈಡಸ್‌ ಕಂಪನಿ ನೀಡಿದೆ. ಭಾರತದಲ್ಲಿ ಪ್ರತಿ ವರ್ಷ 14 ಲಕ್ಷ ಜನರಲ್ಲಿ ಕ್ಯಾನ್ಸರ್‌ ಪತ್ತೆಯಾಗುತ್ತದೆ. ಈ … Continue reading ಕ್ಯಾನ್ಸರ್‌ ರೋಗಿಗಳಿಗೆ ಗುಡ್‌ ನ್ಯೂಸ್‌: 72 ಲಕ್ಷ ರೂ. ನ ಕ್ಯಾನ್ಸರ್ ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ