Cancer Drugs: ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್: ಔಷಧಗಳ ಮೇಲಿನ GST ಶೇ.12 ರಿಂದ ಶೇ.5ಕ್ಕೆ ಇಳಿಕೆ!
ನವದೆಹಲಿ: ಕೆಲವು ಕ್ಯಾನ್ಸರ್ ಔಷಧಿಗಳ ದರವನ್ನು ಕಡಿಮೆ ಮಾಡಲು ಜಿಎಸ್‌ಟಿ ಕೌನ್ಸಿಲ್ ನಿರ್ಧರಿಸಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ನವೆಂಬರ್‌ನಲ್ಲಿ ನಡೆಯಲಿರುವ ಮುಂದಿನ ಸಭೆಯಲ್ಲಿ ವೈದ್ಯಕೀಯ ಆರೋಗ್ಯ ವಿಮೆಯ ಮೇಲಿನ ದರ ಕಡಿತದ ಕುರಿತು ಕೌನ್ಸಿಲ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಅವರು ತಿಳಿಸಿದ್ದಾರೆ. ಜಿಎಸ್‌ಟಿ ಕೌನ್ಸಿಲ್‌ನ 54 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಸೀತಾರಾಮನ್, ಕೆಲವು ಕ್ಯಾನ್ಸರ್ ಔಷಧಿಗಳ ಮೇಲಿನ ಜಿಎಸ್‌ಟಿ ದರವನ್ನು ಶೇ.12 ರಿಂದ ಶೇ.5 ಕ್ಕೆ ಇಳಿಸಲಾಗಿದೆ ಎಂದು ಹೇಳಿದರು. ಕೌನ್ಸಿಲ್ … Continue reading Cancer Drugs: ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್: ಔಷಧಗಳ ಮೇಲಿನ GST ಶೇ.12 ರಿಂದ ಶೇ.5ಕ್ಕೆ ಇಳಿಕೆ!
Copy and paste this URL into your WordPress site to embed
Copy and paste this code into your site to embed