ಕ್ಯಾನ್ಸರ್ ರೋಗಿಗಳಿಗೆ ಶುಭ ಸುದ್ದಿ: 72 ಲಕ್ಷ ರೂ. ನ ಕ್ಯಾನ್ಸರ್ ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ

ನವದೆಹಲಿ : ಕ್ಯಾನ್ಸರ್‌ ರೋಗಿಗಳಿಗೆ ಝೈಡಸ್‌ ಕಂಪನಿ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಹೌದು 72 ಲಕ್ಷ ರು.ತಗಲುತ್ತಿದ್ದ ಔಷಧಿ ಇನ್ನು ಕೇವಲ 3 ಲಕ್ಷ ರು.ಗಳಿಗೆ ಲಭ್ಯವಾಗಲಿದೆ ಎಂದು ಝೈಡಸ್‌ ಲೈಫ್‌ಸೈನ್ಸಸ್‌ ಔಷಧ ಕಂಪನಿ ಮಾಹಿತಿ ನೀಡಿದೆ. ಔಷಧ ತಯಾರಿಸಿದ್ದ ಮೂಲ ಕಂಪನಿಯ ಪೇಟೆಂಟ್‌ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಮೂಲ ಔಷದಧ ಜೆನೆರಿಕ್‌ ಮಾದರಿ ಬಿಡುಗಡೆ ಮಾಡಲಾಗಿದೆ ಎಂದು ಝೈಡಸ್‌ ಕಂಪನಿ ನೀಡಿದೆ. ವಾಹನ ಸವಾರರ ಗಮನಕ್ಕೆ.. ನಿಮ್ಮ ವಾಹನಗಳಿಗಿನ್ನೂ HSRP ನಂಬರ್ ಪ್ಲೇಟ್ ಅಳವಡಿಸಿಲ್ವಾ..? … Continue reading ಕ್ಯಾನ್ಸರ್ ರೋಗಿಗಳಿಗೆ ಶುಭ ಸುದ್ದಿ: 72 ಲಕ್ಷ ರೂ. ನ ಕ್ಯಾನ್ಸರ್ ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ