ಕೊಬ್ಬರಿ ಬೆಳೆಗಾರರಿಗೆ ಗುಡ್‌ ನ್ಯೂಸ್:‌ ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸಿದ್ದ ಬಾಕಿ ಹಣ ಜಮೆ!

ತುಮಕೂರು ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸಿದ್ದ ಕೊಬ್ಬರಿ (Copra) ಬಾಕಿ ಹಣ 346.50 ಕೋಟಿ ರೂ.ಗಳನ್ನು 24,600 ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ (V Somanna) ತಿಳಿಸಿದ್ದಾರೆ. ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ? ಸರ್ಕಾರದಿಂದ ಬಂತು ನೋಡಿ ಹೊಸ ರೂಲ್ಸ್ ಸುಮಾರು 27 ಸಾವಿರ ರೈತರಿಂದ ಒಟ್ಟು 3.15 ಲಕ್ಷ ಕ್ವಿಂಟಲ್ ಉಂಡೆ ಕೊಬ್ಬರಿಯನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ … Continue reading ಕೊಬ್ಬರಿ ಬೆಳೆಗಾರರಿಗೆ ಗುಡ್‌ ನ್ಯೂಸ್:‌ ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸಿದ್ದ ಬಾಕಿ ಹಣ ಜಮೆ!