ಕಾಫಿ ಪ್ರಿಯರಿಗೆ ಗುಡ್ ನ್ಯೂಸ್..! ಪ್ರತಿದಿನ 3 ಕಪ್ ಫಿಲ್ಟರ್ ಕಾಫಿ ಕುಡಿದರೆ ಡಯಾಬಿಟಿಸ್ ಕಂಟ್ರೋಲ್

ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳುವವರು ಇದ್ದಾರೆ. ಕಾಫಿ ಸೇವಿಸಿದರೆ ಅದರಿಂದ ದೇಹಕ್ಕೆ ಒಳ್ಳೆಯದು ಎನ್ನುವ ಮಾತುಗಳು ಈಗ ಬರುತ್ತಿದೆ. ಹಿತಮಿತವಾಗಿ ಕಾಫಿ ಕುಡಿಯಿರಿ ಹೌದು, ಕಾಫಿ ಕುಡಿದರೆ ಅದು ನಿಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುವುದು. ಮಿತ ಪ್ರಮಾಣದಲ್ಲಿ ಕಾಫಿ ಸೇವನೆ ಮಾಡಿದರೆ ಆಗ ಅದು ಖಂಡಿತವಾಗಿಯೂ ನಿಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸೌತ್ ಹ್ಯಾಂಪ್ಟನ್ ನಲ್ಲಿನ ಯೂನಿವರ್ಸಿಟಿಯೊಂದು ನಡೆಸಿರುವಂತಹ … Continue reading ಕಾಫಿ ಪ್ರಿಯರಿಗೆ ಗುಡ್ ನ್ಯೂಸ್..! ಪ್ರತಿದಿನ 3 ಕಪ್ ಫಿಲ್ಟರ್ ಕಾಫಿ ಕುಡಿದರೆ ಡಯಾಬಿಟಿಸ್ ಕಂಟ್ರೋಲ್