ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಎಲ್‌ಪಿಜಿ ಸಿಲಿಂಡರ್ (Cylinder) ಬೆಲೆ ಭಾರೀ ಇಳಿಕೆಯಾಗಿದೆ. ಜನವರಿ 1ರಿಂದ ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ ದೇಶದ ಕೆಲವು ನಗರಗಳಲ್ಲಿ ತುಸು ಕಡಿಮೆಯಾಗಿದೆ. ತೈಲ ಕಂಪನಿಗಳು (Oil Marketing Companies) ವಾಣಿಜ್ಯ ಬಳಕೆಯ (Commercial LPG) 19 ಕೆಜಿ ಸಿಲಿಂಡರ್ ಬೆಲೆ 39.50 ರೂ. ಇಳಿಕೆ ಮಾಡಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ. ಭಾರತೀಯ ತೈಲ ಕಂಪನಿಗಳು ಈ ಹಿಂದೆ ಡಿಸೆಂಬರ್ 22 ರಂದು … Continue reading New Year Gift: ಹೊಸ ವರ್ಷಕ್ಕೆ ಗ್ರಾಹಕರಿಗೆ ಗುಡ್ ನ್ಯೂಸ್ : ವಾಣಿಜ್ಯ ಬಳಕೆಯ 19 ಕೆಜಿ LPG ಸಿಲಿಂಡರ್ ಬೆಲೆ ಇಳಿಕೆ
Copy and paste this URL into your WordPress site to embed
Copy and paste this code into your site to embed