Free Gas Cylinder: ಗ್ರಾಹಕರಿಗೆ ಗುಡ್ ನ್ಯೂಸ್! ಈ ಯೋಜನೆಯಡಿ ದೀಪಾವಳಿ ಹಬ್ಬಕ್ಕೆ ಸಿಗಲಿದೆ ಫ್ರೀ ಸಿಲಿಂಡರ್!

ಬೆಂಗಳೂರು: ಎಲ್‌ಪಿಜಿ ಸಿಲಿಂಡ್‌ ದಿನೇ ದಿನೇ ದುಬಾರಿಯಾಗುತ್ತಿದೆ. ಮಧ್ಯಮ ವರ್ಗದ ಕುಟುಂಬಗಳಿಗೆ ಈ ಬೆಲೆ ಏರಿಕೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಹೀಗಿರುವಾಗ ಇದೀಗ ಎಲ್‌ಪಿಜಿ ಬಳಕೆದಾರರಿಗೆ ಭರ್ಜರಿ ಗುಡ್‌ ನ್ಯೂಸ್‌ ಸಿಕ್ಕಿದೆ. ಉಚಿತ ಗ್ಯಾಸ್ ಸಿಲಿಂಡರ್ – ಮಹಿಳೆಯರಿಗೆ ದೀಪಾವಳಿ ಗಿಫ್ಟ್ ಕೇಂದ್ರ ಸರ್ಕಾರ ಜಾರಿಗೆ ತಂದ ಈ ಯೋಜನೆಯನ್ನು ದೇಶದ ಎಲ್ಲಾ ರಾಜ್ಯಗಳು ಅನುಷ್ಠಾನಗೊಳಿಸುತ್ತಿವೆ. ಜನರಿಗೆ ಸಬ್ಸಿಡಿ ದರದಲ್ಲಿ ಅಡುಗೆ ಅನಿಲ ಸಿಲಿಂಡರ್‌ಗಳನ್ನು ಒದಗಿಸುತ್ತಿವೆ. ಆದರೆ, ಈ ದೀಪಾವಳಿಗೆ ಉಚಿತವಾಗಿ ಒಂದು ಗ್ಯಾಸ್ ಸಿಲಿಂಡರ್ … Continue reading Free Gas Cylinder: ಗ್ರಾಹಕರಿಗೆ ಗುಡ್ ನ್ಯೂಸ್! ಈ ಯೋಜನೆಯಡಿ ದೀಪಾವಳಿ ಹಬ್ಬಕ್ಕೆ ಸಿಗಲಿದೆ ಫ್ರೀ ಸಿಲಿಂಡರ್!