ಧ್ರುವ ಸರ್ಜಾ ಅಭಿಮಾನಿಗಳಿಗೆ ಗುಡ್ ನ್ಯೂಸ್: 10 ವರ್ಷಗಳ ಬಳಿಕ ‘ಬಹುದ್ದೂರ್’ ಚಿತ್ರ ರೀರಿಲೀಸ್

ಧ್ರುವ ಸರ್ಜಾ ಹಾಗೂ ರಾಧಿಕಾ ಪಂಡಿತ್ ಕಾಂಬಿನೇಷನ್ ನ 2014ರಲ್ಲಿ ಬಿಡುಗಡೆಯಾದ “ಬಹದ್ದೂರ್” ಸಿನಿಮಾ ಭರ್ಜರಿ ಯಶಸ್ಸು ಕಂಡಿತ್ತು. ಇದೀಗ ಹತ್ತು ವರ್ಷಗಳ ನಂತರ ಜೂನ್ 21 ರಂದು ಈ ಚಿತ್ರ ಮರು ಬಿಡುಗಡೆಯಾಗುತ್ತಿದೆ. ಗೋಕುಲ್ ಫಿಲಂಸ್ ಅವರು ಅದ್ದೂರಿಯಾಗಿ ಅನೇಕ ಚಿತ್ರಮಂದಿರಗಳಲ್ಲಿ ಚಿತ್ರವನ್ನು ರೀ ರಿಲೀಸ್ ಮಾಡುತ್ತಿದ್ದಾರೆ. ಆರ್. ಎಸ್. ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್ ಶ್ರೀನಿವಾಸ್ ಹಾಗೂ ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಚೇತನ್ ಕುಮಾರ್ ನಿರ್ದೇಶನ ಮಾಡಿದ್ದರು. “ಬಹದ್ದೂರ್” ಚಿತ್ರಕ್ಕೆ ಪುನೀತ್ ರಾಜಕುಮಾರ್ ಅವರು ಧ್ವನಿ ನೀಡಿದ್ದರು.‌ … Continue reading ಧ್ರುವ ಸರ್ಜಾ ಅಭಿಮಾನಿಗಳಿಗೆ ಗುಡ್ ನ್ಯೂಸ್: 10 ವರ್ಷಗಳ ಬಳಿಕ ‘ಬಹುದ್ದೂರ್’ ಚಿತ್ರ ರೀರಿಲೀಸ್