ಶ್ವಾನ ಪ್ರಿಯರಿಗೆ ಗುಡ್ ನ್ಯೂಸ್: ಬಿಬಿಎಂಪಿ ಹೊಸ ಗೈಡ್‌‌ಲೈನ್ಸ್ ತಿಳಿಯಲೇಬೇಕು!

ಬೆಂಗಳೂರು:- ಅಪಾರ್ಟ್‌ಮೆಂಟ್‌ಗಳಲ್ಲಿ ನಾಯಿಗಳಿಗೆ ಮುಕ್ತ ಸ್ವಾತಂತ್ರ್ಯ ಸಿಕ್ಕಿದ್ದು, ಬಿಬಿಎಂಪಿ ಹೊಸ ಗೈಡ್‌‌ಲೈನ್ಸ್ ಜಾರಿ ಮಾಡಿದೆ. ಇದರಲ್ಲಿ ಶ್ವಾನ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದಂತಾಗಿದೆ. ಕೋಲಾರದಲ್ಲಿ ಮಾಜಿ ಯೋಧರ ಸಂಘದಿಂದ ಕಾರ್ಗಿಲ್ ವಿಜಯೋತ್ಸವ! ವಸತಿ ಕಲ್ಯಾಣ ಸಂಘಗಳು ಹೌಸಿಂಗ್ ಸೊಸೈಟಿಗಳ ಒಳಗೆ ಯಾವುದೇ ರೀತಿಯ ಸಾಕುಪ್ರಾಣಿಗಳನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ. ನಾಗರಿಕ ಸಂಸ್ಥೆ ಕೂಡ ಇದನ್ನೇ ಒತ್ತಿ ಹೇಳಿದೆ. ಇದರ ಜತೆಗೆ ಬಿಬಿಎಂಪಿ ಸಾಕುಪ್ರಾಣಿಗಳಿಗೆ ಆಹಾರ ನೀಡುವ ಸಮುದಾಯಗಳಿಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ನಾಗರಿಕ ಸಂಸ್ಥೆ ಹೊರಡಿಸಿದ … Continue reading ಶ್ವಾನ ಪ್ರಿಯರಿಗೆ ಗುಡ್ ನ್ಯೂಸ್: ಬಿಬಿಎಂಪಿ ಹೊಸ ಗೈಡ್‌‌ಲೈನ್ಸ್ ತಿಳಿಯಲೇಬೇಕು!