E-Shram Card: ಇ-ಶ್ರಮ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್.! ಬಿಪಿಎಲ್ ಕಾರ್ಡ್ ವಿತರಣೆ.!
ಬೆಂಗಳೂರು: ಇ – ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿಪಿಎಲ್) ನೀಡಬೇಕೆಂಬ ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಅರ್ಹ ಇ- ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭವಾಗಿದೆ. ಪಿಯುಸಿ ಪಾಸ್ ಆದವರಿಗೆ ಗುಡ್ ನ್ಯೂಸ್: ಕರ್ನಾಟಕ ಲೋಕಾಯುಕ್ತದಲ್ಲಿದೆ ಭರ್ಜರಿ ಉದ್ಯೋಗಾವಕಾಶ – ಇಂದೇ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸುವುದು ಹೇಗೆ? ಆದ್ಯತಾ ಪಡಿತರ ಚೀಟಿ ಹೊಂದಿಲ್ಲದ ಇ – ಶ್ರಮ್ ನೋಂದಾಯಿತ ಎಲ್ಲಾಅರ್ಹ ಕಾರ್ಮಿಕರು ಸಮೀಪದ … Continue reading E-Shram Card: ಇ-ಶ್ರಮ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್.! ಬಿಪಿಎಲ್ ಕಾರ್ಡ್ ವಿತರಣೆ.!
Copy and paste this URL into your WordPress site to embed
Copy and paste this code into your site to embed