Electricity Bill: ವಿದ್ಯುತ್ ಬಳಕೆದಾರರಿಗೆ ಸಿಹಿ ಸುದ್ದಿ: ಪ್ರತಿ ಯೂನಿಟ್‌ ಮೇಲೆ 1.10 ರೂ. ಇಳಿಕೆ

ಬೆಂಗಳೂರು: ಲೋಕಸಭಾ ಚುನಾವಣೆಯ (Lok Sabha Election) ಸಮಯದಲ್ಲಿ ವಿದ್ಯುತ್ ಬಳಕೆದಾರರಿಗೆ ಸಿಹಿ ಸುದ್ದಿ. 15 ವರ್ಷದ ಬಳಿಕ ಎಲ್ಲಾ ವರ್ಗದ ಗ್ರಾಹಕರಿಗೆ ವಿದ್ಯುತ್ ಬಿಲ್‌ (Electricity Bill) ಸ್ವಲ್ಪ ಇಳಿಯಲಿದೆ. ಗೃಹ ಬಳಕೆಯಲ್ಲಿ 100 ಯೂನಿಟ್‌ಗಳಿಗಿಂತ ಹೆಚ್ಚು ವಿದ್ಯುತ್ ಬಳಸುವ ಗ್ರಾಹಕರಿಗೆ ಪ್ರತಿ ಯೂನಿಟ್‌ ಮೇಲೆ 1.10 ರೂ. ಇಳಿಕೆಯಾಗಿದೆ. ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ (KERC) ಫೆಬ್ರವರಿಯಲ್ಲಿ ಪ್ರಕಟಿಸಿದ ವಿದ್ಯುತ್‌ ದರ ಪರಿಷ್ಕರಣೆ ಆದೇಶ ಇಂದಿನಿಂದ ಜಾರಿಯಾಗಲಿದೆ. ಗೃಹ ಬಳಕೆಯವರಿಗೆ ಇಂಧನ ಬಳಕೆ ಮೇಲಿನ ದರ … Continue reading Electricity Bill: ವಿದ್ಯುತ್ ಬಳಕೆದಾರರಿಗೆ ಸಿಹಿ ಸುದ್ದಿ: ಪ್ರತಿ ಯೂನಿಟ್‌ ಮೇಲೆ 1.10 ರೂ. ಇಳಿಕೆ