Reservation: ಉದ್ಯೋಗದಲ್ಲಿರುವ ಮಹಿಳೆಯರಿಗೆ ಗುಡ್ ನ್ಯೂಸ್: 35% ಮೀಸಲಾತಿ ಘೋಷಿಸಿದ ಸರ್ಕಾರ

ಭೋಪಾಲ್‌: ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಮಸೂದೆಯಿಂದ ಮಹಿಳೆಯರಿಗೆ ಆದ್ಯತೆ ನೀಡುತ್ತಿದೆ ಎಂಬುದನ್ನು ಸಾಬೀತುಪಡಿಸಿದೆ. ಚುನಾವಣೆಯ ಜೊತೆಗೆ, ಉದ್ಯೋಗಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಗುರಿಯನ್ನು ಕೇಂದ್ರ ಹೊಂದಿದೆ. ಅದರಂತೆ ಮಧ್ಯಪ್ರದೇಶ ಕ್ಯಾಬಿನೆಟ್‌ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಪ್ರಮಾಣವನ್ನು 35% ಏರಿಸುವ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದೆ. ಇಲ್ಲಿಯವರೆಗೂ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿಯನ್ನು ಕಲ್ಪಿಸಲಾಗುತ್ತಿತ್ತು. ಸರ್ಕಾರ ಈಗ ಕೋಟಾದಲ್ಲಿ ಹೆಚ್ಚುವರಿಯಾಗಿ 2% ನೀಡಿದೆ. ಕಾಯ್ದೆಯಾಗಿ ಜಾರಿ ಬಂದರೆ ಮಹಿಳಾ ಮೀಸಲಾತಿ ಪ್ರಮಾಣ 35% ಏರಿಕೆಯಾಗಲಿದೆ. Bank Recruitment: … Continue reading Reservation: ಉದ್ಯೋಗದಲ್ಲಿರುವ ಮಹಿಳೆಯರಿಗೆ ಗುಡ್ ನ್ಯೂಸ್: 35% ಮೀಸಲಾತಿ ಘೋಷಿಸಿದ ಸರ್ಕಾರ