ಮೋಹಕತಾರೆ ರಮ್ಯಾ ಫ್ಯಾನ್ಸ್ ಗೆ ಸಿಕ್ತು ಗುಡ್ ನ್ಯೂಸ್: ನಟಿಯ ಕಮ್‌ ಬ್ಯಾಕ್‌ ಬಗ್ಗೆ ಬಿಗ್ Update!

ನಟಿ ರಮ್ಯಾ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸದ್ಯದಲ್ಲೇ ಸಿನಿಮಾದಲ್ಲಿ ನಟಿಸೋದಾಗಿ ರಮ್ಯಾ ಬಿಗ್ ಅಪ್‌ಡೇಟ್ ಹಂಚಿಕೊಂಡಿದ್ದಾರೆ. ಬಿಬಿಎಂಪಿ‌ ವ್ಯಾಪ್ತಿಯಲ್ಲಿ ಹಕ್ಕಿಜ್ವರ ನಿಯಂತ್ರಣಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ: ಸೂರಳ್ಕರ್ ವಿಕಾಸ್ ಕಿಶೋರ್! ಫಿಲ್ಮ್ ಫಿಸ್ಟಿವಲ್ ಸಂವಾದದಲ್ಲಿ ಭಾಗಿಯಾಗಿದ್ದ ರಮ್ಯಾ ಅವರು ಸಿನಿಮಾ ಕಮ್ ಬ್ಯಾಕ್ ರಿಯಾಕ್ಟ್ ಮಾಡಿದ್ದಾರೆ. ಈಗಾಗಲೇ 4 ಸ್ಕ್ರಿಪ್ಟ್ ಕೇಳಿದ್ದೇನೆ. ಬಹುಶಃ ಅದರಲ್ಲಿ ಒಂದು ಸಿನಿಮಾದಲ್ಲಿ ನಾನು ನಟಿಸುತ್ತೇನೆ ಎಂದಿದ್ದಾರೆ. ಇದೇ ವೇಳೆ, ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದಲ್ಲಿ ತಾವ್ಯಾಕೆ ನಟಿಸಿಲ್ಲ … Continue reading ಮೋಹಕತಾರೆ ರಮ್ಯಾ ಫ್ಯಾನ್ಸ್ ಗೆ ಸಿಕ್ತು ಗುಡ್ ನ್ಯೂಸ್: ನಟಿಯ ಕಮ್‌ ಬ್ಯಾಕ್‌ ಬಗ್ಗೆ ಬಿಗ್ Update!