ರೈತರಿಗೆ ಗುಡ್ ನ್ಯೂಸ್: ಪೆಟ್ರೋಲ್/ಡೀಸೆಲ್ ಆಧಾರಿತ ಪಂಪ್ ಸೆಟ್ʼಗಳಿಗೆ 90% ಸಹಾಯಧನ!
ಬೆಂಗಳೂರು: ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಹಲವು ಯೋಜನೆಗಳನ್ನು ಕೈಗೊಳ್ಳಲಾಗಿದೆ. ಅದೇ ರೀತಿ 2024-25ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಘಟಕಗಳ ಸಬ್ಸಿಡಿ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿ ರೈತರಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಅರ್ಹ ರೈತರು ಅರ್ಜಿಯ ನಮೂನೆಗಳನ್ನ ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಪಡೆದು ಅರ್ಜಿಯನ್ನ ಸಲ್ಲಿಸಬಹುದು. ಈ ಯೋಜನೆಯನ್ನು ರೈತರ ಅವಶ್ಯಕತೆಗನುಗುಣವಾಗಿ ಅಚ್ಚು ಕಟ್ಟು ಪ್ರದೇಶವನ್ನು ಒಳಗೊಂಡಂತೆ ಅನುಷ್ಠಾನಗೊಳಿಸಲಾಗುವುದು. ಯಾವೆಲ್ಲಾ ಘಟಕಗಳಿಗೆ ಎಷ್ಟು ಸಬ್ಸಿಡಿ ನೀಡಲಾಗುವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಕೆಳಗೆ … Continue reading ರೈತರಿಗೆ ಗುಡ್ ನ್ಯೂಸ್: ಪೆಟ್ರೋಲ್/ಡೀಸೆಲ್ ಆಧಾರಿತ ಪಂಪ್ ಸೆಟ್ʼಗಳಿಗೆ 90% ಸಹಾಯಧನ!
Copy and paste this URL into your WordPress site to embed
Copy and paste this code into your site to embed