ರೈತರಿಗೆ ಗುಡ್, ಗ್ರಾಹಕರಿಗೆ ಬ್ಯಾಡ್ ನ್ಯೂಸ್: ಸಂಕ್ರಾಂತಿ ಬಳಿಕ ನಂದಿನಿ ಹಾಲಿನ ದರ ಏರಿಕೆ!?

ಬೆಂಗಳೂರು:- ನಾವು ಈಗ ಹೇಳುತ್ತಿರುವ ಈ ವಿಚಾರ ಒಂದೆಡೆ ರೈತರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದ್ರೆ ಮತ್ತೊಂದೆಡೆ ಗ್ರಾಹಕರಿಗೆ ಬೇಸರ ಮೂಡಿಸುವಂತಾಗಿದೆ. ಚಳಿಗಾಲದಲ್ಲಿ ಸ್ನಾನ ಮಾಡಲು ಬಿಸಿನೀರು ಬಳಸ್ತೀರಾ? ಹುಷಾರ್, ಡೇಂಜರ್ ಅಂತಿದ್ದಾರೆ ವೈದ್ಯರು! ಎಸ್, ಸಂಕ್ರಾಂತಿ ಬಳಿಕ ನಂದಿನಿ ಹಾಲಿನ ದರ ಏರಿಕೆ ಆಗಲಿದೆ. ಪ್ರತಿ ಲೀಟರ್​ ಹಾಲಿನ ದರದಲ್ಲಿ 5 ರೂ. ಏರಿಕೆ ಮಾಡುವಂತೆ ಬುಧವಾರ ನಡೆದ ಹಾಲು ಒಕ್ಕೂಟ ಸಭೆಯಲ್ಲಿ ಪ್ರಸ್ತಾಪವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಮಾಹಿತಿ ನೀಡಿದರು. ಬೆಲೆ ಏರಿಕೆ … Continue reading ರೈತರಿಗೆ ಗುಡ್, ಗ್ರಾಹಕರಿಗೆ ಬ್ಯಾಡ್ ನ್ಯೂಸ್: ಸಂಕ್ರಾಂತಿ ಬಳಿಕ ನಂದಿನಿ ಹಾಲಿನ ದರ ಏರಿಕೆ!?