ರೈತರಿಗೆ ಸಿಹಿಸುದ್ದಿ; ಮೊಟ್ಟ ಮೊದಲ ಬಾರಿಗೆ ಮೆಕ್ಕೆಜೋಳಕ್ಕೆ ಬಂಪರ್ ಬೆಲೆ!

ಮೊದಲನೇ ಬಾರಿಗೆ ಮೆಕ್ಕೆಜೋಳಕ್ಕೆ ಬಂಪರ್ ಬೆಲೆ ಬಂದಿದ್ದು, ರೈತರ ಮುಖದಲ್ಲಿ ಸಂತಸವನ್ನು ತಂದಿದೆ. ಕೋಳಿಯ ಆಹಾರ ಸೇರಿದಂತೆ ಕೆಲವು ಉದ್ಯಮಗಳಿಗೆ ಮಾತ್ರವೇ ಸೀಮಿತವಾಗಿದ್ದ ಮೆಕ್ಕೆಜೋಳದಿಂದ ಈಗ ಎಥೆನಾಲ್ ಉತ್ಪಾದನೆಯನ್ನು ಮಾಡಲಾಗುತ್ತಿದ್ದು, ಇದರ ಪರಿಣಾಮವಾಗಿ ಮೆಕ್ಕೆಜೋಳಕ್ಕೆ ಬೇಡಿಕೆ ಹೆಚ್ಚಳವಾಗಿದೆ. ಒಂದು ಕ್ವಿಂಟಲ್‌ ಮೆಕ್ಕೆಜೋಳವು ಕೊಪ್ಪಳ ಮಾರುಕಟ್ಟೆಯಲ್ಲಿ 2,950 ರೂಪಾಯಿಗೆ ಮಾರಾಟವಾಗಿದ್ದು, ಈ ಹಿಂದೆ ಇದ್ದ ಎಲ್ಲಾ ದಾಖಲೆಗಳನ್ನು ಹಿಂದಿಕ್ಕಿದೆ. ಮೆಕ್ಕೆಜೋಳಕ್ಕೆ ಬೆಂಬಲದ ಬೆಲೆಯನ್ನು ನೀಡುವಂತೆ ರೈತರು ಒತ್ತಾಯಿಸುತ್ತಿದ್ದರು. ಪ್ರಸ್ತುತ ಕೇಂದ್ರ ಸರ್ಕಾರವು 2330 ರೂ. ಬೆಂಬಲ ಬೆಲೆಯನ್ನು ಘೋಷಿಸಿದ್ದು, … Continue reading ರೈತರಿಗೆ ಸಿಹಿಸುದ್ದಿ; ಮೊಟ್ಟ ಮೊದಲ ಬಾರಿಗೆ ಮೆಕ್ಕೆಜೋಳಕ್ಕೆ ಬಂಪರ್ ಬೆಲೆ!