ರೈತರಿಗೆ ಗುಡ್ ನ್ಯೂಸ್: ಡಿಎಪಿ ಗೊಬ್ಬರಕ್ಕೆ ಸಬ್ಸಿಡಿ ಘೋಷಿಸಿದ ಕೇಂದ್ರ!

ಬೆಂಗಳೂರು/ನವದೆಹಲಿ:- ರೈತರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಕೇಂದ್ರ ಸರ್ಕಾರವು ಜನವರಿ 1ರಿಂದ ಜಾರಿಗೆ ಬರುವಂತೆ ಡಿಎಪಿ ಗೊಬ್ಬರಕ್ಕೆ ಸಬ್ಸಿಡಿ ಘೋಷಿಸಿದೆ. ನನ್ನ ಮನೆಗೆ ಮುತ್ತಿಗೆ ಹಾಕಲು ಬಿಜೆಪಿಗರನ್ನು ದಾರಾಳವಾಗಿ ಸ್ವಾಗತಿಸುತ್ತೇನೆ: ಪ್ರಿಯಾಂಕ ಖರ್ಗೆ! ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ರೈತರಿಗೆ ಸಮರ್ಪಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಸಮರ್ಪಿಸಿ ಕೇವಲ ರೈತರಿಗೆ ಸಂಬಂಧಿಸಿದ ನಿರ್ಧಾರಗಳಿಗೆ ಕ್ಯಾಬಿನೆಟ್‌ ಅನುಮೋದನೆ ನಿಡಿದೆ. ಪ್ರಧಾನ ಮಂತ್ರಿ ಫಸಲು ಭೀಮಾ ಯೋಜನೆಯ ಬಜೆಟ್ 69,515 ಕೋಟಿ ರೂ.ಗೆ ಹೆಚ್ಚಳ … Continue reading ರೈತರಿಗೆ ಗುಡ್ ನ್ಯೂಸ್: ಡಿಎಪಿ ಗೊಬ್ಬರಕ್ಕೆ ಸಬ್ಸಿಡಿ ಘೋಷಿಸಿದ ಕೇಂದ್ರ!