ರೈತರಿಗೆ ಸಿಹಿ ಸುದ್ದಿ.. ಈ ಕೆಲಸ ಮಾಡಿದ್ರೆ ನಿಮ್ಮ ಖಾತೆಗೆ ಬರುತ್ತೆ 10 ಸಾವಿರ!

ಬೆಂಗಳೂರು:– ರೈತರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಸಿರಿಧಾನ್ಯ ಬೆಳೆಯನ್ನು ಪ್ರೋತ್ಸಾಹಿಸುವ ಸಲುವಾಗಿ ರೈತ ಸಿರಿ ಯೋಜನೆ ಜಾರಿಗೆ ತಂದಿದ್ದು, ಇದರಡಿಯಲ್ಲಿ ಧಾನ್ಯ ಬೆಳೆಯುವುದಕ್ಕೆ ಬೇಕಾಗಿರುವ ಬೀಜಗಳು ಮತ್ತು ರಸಗೊಬ್ಬರ ಪೂರೈಕೆಗಾಗಿ ಸರ್ಕಾರ 10,000 ರೂ. ನೀಡಲಿದೆ. ಯಾರ ರಕ್ಷಣೆಯೂ ಶಿವನಿಗೆ ಬೇಕಿಲ್ಲ – ದೇಗುಲ ಧ್ವಂಸಕ್ಕೆ ಹೈಕೋರ್ಟ್ ಆದೇಶ! ಈ ಹಣ ನೇರವಾಗಿ ರೈತರ ಖಾತೆಗೆ ಜಮಾ ಆಗುತ್ತದೆ. ಸಿರಿಧಾನ್ಯ ಬೆಳೆ ಕುರಿತು ರೈತರಲ್ಲಿ ಅರಿವು ಮೂಡಿಸಲು ಹಂತ ಹಂತವಾಗಿ ಟ್ರೈನಿಂಗ್‌ ಕೂಡ ನೀಡಲು ಉದ್ದೇಶಿಲಾಗಿದೆ. … Continue reading ರೈತರಿಗೆ ಸಿಹಿ ಸುದ್ದಿ.. ಈ ಕೆಲಸ ಮಾಡಿದ್ರೆ ನಿಮ್ಮ ಖಾತೆಗೆ ಬರುತ್ತೆ 10 ಸಾವಿರ!