PM Kisan Scheme: ರೈತರಿಗೆ ಗುಡ್ ನ್ಯೂಸ್.. ನಿಮ್ಮ ಖಾತೆಗೆ ಶೀಘ್ರವೇ ಬರಲಿದೆ ಹಣ…!

ರೈತರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಮೋದಿ ಸರಕಾರ ರೈತರಿಗಾಗಿ ಅತ್ಯಂತ ಮಹತ್ವಾಕಾಂಕ್ಷೆಯ ಪಿಎಂ ಕಿಸಾನ್ ಯೋಜನೆಯನ್ನು ತಂದಿದೆ. ಈ ಯೋಜನೆಯಡಿ ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮಾ ಮಾಡಲಾಗುತ್ತಿದೆ. ಈ ಯೋಜನೆಯಡಿ ಈಗಾಗಲೇ 9 ಕೋಟಿಗೂ ಹೆಚ್ಚು ಜನರು ಪ್ರಯೋಜನ ಪಡೆದಿದ್ದಾರೆ ಎಂದು ಹೇಳಬಹುದು. IPL 2024: ಇಂದು ಆರ್ ಸಿಬಿ V/s ಪಂಜಾಬ್ ಬಿಗ್ ಫೈಟ್… ಉಭಯ ತಂಡಗಳಿಗೂ ಗೆಲುವು ಅನಿವಾರ್ಯ! ಪಿಎಂ ಕಿಸಾನ್ ಯೋಜನೆಯಡಿ ವಾರ್ಷಿಕ ರೂ. 6 ಸಾವಿರ ಬ್ಯಾಂಕ್ … Continue reading PM Kisan Scheme: ರೈತರಿಗೆ ಗುಡ್ ನ್ಯೂಸ್.. ನಿಮ್ಮ ಖಾತೆಗೆ ಶೀಘ್ರವೇ ಬರಲಿದೆ ಹಣ…!