ರೈತರಿಗೆ ಸಿಕ್ತು ಗುಡ್ ನ್ಯೂಸ್: ಸರ್ಕಾರಿ ಭೂಮಿ ಸಕ್ರಮಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ!
ಬೆಂಗಳೂರು:- ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದ್ದು, ಈ ಮೂಲಕ ರೈತರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಇಂಡಿಗೋ ಏರ್ಲೈನ್ಸ್ನಲ್ಲಿ ಸರ್ವರ್ ಸಮಸ್ಯೆ: ಚೆಕ್ ಇನ್, ಚೆಕ್ ಔಟ್ ಆಗಲು ಪ್ರಯಾಣಿಕರ ಪರದಾಟ! ಈ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ನಿರ್ಧಾರ ಮಾಡಲಾಗಿದೆ. ಸಾಗುವಳಿ ಮಾಡುತ್ತಿರುವರುವ 14 ಲಕ್ಷ ರೈತರು ಅರ್ಜಿ ಹಾಕಿದ್ದಾರೆ. ಸರ್ಕಾರಿ ಭೂಮಿ ಸಕ್ರಮಗೊಳಿಸುವಂತೆ ಅರ್ಜಿಗಳನ್ನು … Continue reading ರೈತರಿಗೆ ಸಿಕ್ತು ಗುಡ್ ನ್ಯೂಸ್: ಸರ್ಕಾರಿ ಭೂಮಿ ಸಕ್ರಮಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ!
Copy and paste this URL into your WordPress site to embed
Copy and paste this code into your site to embed