Kisan Credit Card: ಅನ್ನದಾತರಿಗೆ ಗುಡ್ ನ್ಯೂಸ್: ಈ ಯೋಜನೆ ಮೂಲಕ ಕಡಿಮೆ ಬಡ್ಡಿಗೆ ಸಿಗಲಿದೆ 3 ಲಕ್ಷ ತನಕ ಸಾಲ!

ಬೆಂಗಳೂರು: ಭಾರತ ಕೃಷಿ ಪ್ರಧಾನ ದೇಶ. ಆದರೆ, ದೇಶದ ರೈತರ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಇಂತಹ ಪರಿಸ್ಥಿತಿಯಲ್ಲಿ ರೈತರ ಆದಾಯ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಹೊಸ ಹೊಸ ಯೋಜನೆಗಳನ್ನು ತರುತ್ತಿದ್ದು, ಇದರಿಂದ ರೈತರಿಗೆ ಅನುಕೂಲವಾಗಿದೆ. ರೈತರನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಪೈಕಿ ‘ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ’ ಮಹತ್ವದ ಯೋಜನೆಯಾಗಿದೆ. Pearl Farming: ರೈತರೇ ಗಮನಿಸಿ.. ಮುತ್ತು ಕೃಷಿಯಲ್ಲಿದೆ ಭರ್ಜರಿ ಲಾಭ..! ವರ್ಷಕ್ಕೆ 10 ಲಕ್ಷ ಗಳಿಸಬಹುದು ಈ ಯೋಜನೆಯಡಿ ರೈತರು ಯಾವುದೇ … Continue reading Kisan Credit Card: ಅನ್ನದಾತರಿಗೆ ಗುಡ್ ನ್ಯೂಸ್: ಈ ಯೋಜನೆ ಮೂಲಕ ಕಡಿಮೆ ಬಡ್ಡಿಗೆ ಸಿಗಲಿದೆ 3 ಲಕ್ಷ ತನಕ ಸಾಲ!