ಗ್ಯಾಸ್​ ಬಳಕೆದಾರರಿಗೆ ಗುಡ್​ ನ್ಯೂಸ್​: ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್​​ ಬೆಲೆ ಇಳಿಕೆ !

ಬೆಂಗಳೂರು/ನವದೆಹಲಿ:- ಗ್ಯಾಸ್​ ಬಳಕೆದಾರರಿಗೆ ಗುಡ್​ ನ್ಯೂಸ್​ ಸಿಕ್ಕಿದ್ದು, ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್​​ ಬೆಲೆ ಇಳಿಕೆ ಕಂಡಿದೆ. 19 ಕೆಜಿ ಸಿಲಿಂಡರ್ ಬೆಲೆ 30.50 ರೂ. ಇಳಿಕೆಯಾಗಿದೆ. ಇನ್ನು 5ಕೆಜಿ ಎಫ್​ಟಿಎಲ್ ಸಿಲಿಂಡರ್​ ಬೆಲೆ 7.50 ರೂಪಾಯಿ ಇಳಿಕೆಯಾಗಿದೆ. ಇಂದಿನಿಂದಲೇ ಈ ದರ ಅನ್ವಯವಾಗಲಿದೆ. MP Election: ವಿಶ್ವನಾಥ್ ಮನೆ ಭೇಟಿಗೆ ಬಂದು ಬರಿಗೈಲಿ ವಾಪಸ್ ಆದ ಸುಧಾಕರ್! ದೆಹಲಿಯಲ್ಲಿ 19 ಕೆಜಿ ಎಲ್​ಪಿಜಿ ಸಿಲಿಂಡರ್​ ಬೆಲೆ 30.50 ರೂ, ಮುಂಬೈನಲ್ಲಿ 31.50 ರೂ. ಚೆನ್ನೈನಲ್ಲಿ … Continue reading ಗ್ಯಾಸ್​ ಬಳಕೆದಾರರಿಗೆ ಗುಡ್​ ನ್ಯೂಸ್​: ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್​​ ಬೆಲೆ ಇಳಿಕೆ !