ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್..ಚಿನ್ನ, ಬೆಳ್ಳಿ ಬೆಲೆ ಎರಡೂ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ!

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನ, ಬೆಳ್ಳಿ ಬೆಲೆ ಎರಡೂ ಇಳಿಕೆ ಆಗಿದೆ. ವಿರಾಟ್ ಕೊಹ್ಲಿ ಮತ್ತೆ RCB ನಾಯಕನಾಗಬೇಕು!?.. ಹರ್ಭಜನ್ ಹೇಳಿದಿಷ್ಟು! ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,250 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 … Continue reading ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್..ಚಿನ್ನ, ಬೆಳ್ಳಿ ಬೆಲೆ ಎರಡೂ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ!