Gold Price: ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆ !

ಚಿನ್ನ ಮತ್ತು ಬೆಳ್ಳಿ ಬೆಲೆ ಕೆಲ ದಿನಗಳಿಂದ ಸತತವಾಗಿ ಇಳಿಕೆ ಆಗಿದೆ. ಚಿನ್ನದ ಬೆಲೆ ಈಗ ಗ್ರಾಮ್​ಗೆ 6,815 ರೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 68,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 74,350 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,325 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 68,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,175 … Continue reading Gold Price: ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆ !