ಗೋಲ್ಡ್ ಪ್ರಿಯರಿಗೆ ಕೊಂಚ ನೆಮ್ಮದಿ ಸುದ್ದಿ: ಚಿನ್ನ, ಬೆಳ್ಳಿ ಬೆಲೆ ಇಂದು ಇಳಿಕೆ- ಇಲ್ಲಿದೆ ಇವತ್ತಿನ ದರಪಟ್ಟಿ!

ಚಿನ್ನ, ಬೆಳ್ಳಿ ಬೆಲೆ ಇಂದು ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 68,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 74,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,470 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 68,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,450 ರುಪಾಯಿಯಲ್ಲಿ ಇದೆ ಮಳೆ ಅವಾಂತರ: ಬೆಂಗಳೂರು-ಮಂಗಳೂರು ಎಲ್ಲಾ ಮಾರ್ಗಗಳು ಭಾಗಶಃ ಬಂದ್! ಭಾರತದಲ್ಲಿರುವ … Continue reading ಗೋಲ್ಡ್ ಪ್ರಿಯರಿಗೆ ಕೊಂಚ ನೆಮ್ಮದಿ ಸುದ್ದಿ: ಚಿನ್ನ, ಬೆಳ್ಳಿ ಬೆಲೆ ಇಂದು ಇಳಿಕೆ- ಇಲ್ಲಿದೆ ಇವತ್ತಿನ ದರಪಟ್ಟಿ!