ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನ ಮತ್ತೆ ಇಳಿಕೆ ಕಂಡಿದೆ. ಚಿನ್ನದ ಬೆಲೆ ಗ್ರಾಮ್ಗೆ 35 ರೂನಷ್ಟು ತಗ್ಗಿದೆ.
ಹೆಂಡತಿ ಹೆಸರಲ್ಲಿ ಸಾಲ ಇದ್ಯಾ!?; ಸರ್ಕಾರದಿಂದ ಸಿಕ್ಕಿದೆ ಗುಡ್ ನ್ಯೂಸ್- ಮಿಸ್ ಮಾಡ್ದೆ ಸ್ಟೋರಿ ಓದಿ!
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 67,100 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 73,200 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 67,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,390 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 10ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,100 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,200 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 945 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,100 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,200 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 939 ರೂ