ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನ ಮತ್ತೆ ಇಳಿಕೆ; ಇಲ್ಲಿದೆ ಇಂದಿನ ದರಪಟ್ಟಿ!

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನ ಮತ್ತೆ ಇಳಿಕೆ ಕಂಡಿದೆ. ಚಿನ್ನದ ಬೆಲೆ ಗ್ರಾಮ್​ಗೆ 35 ರೂನಷ್ಟು ತಗ್ಗಿದೆ. ಹೆಂಡತಿ ಹೆಸರಲ್ಲಿ ಸಾಲ ಇದ್ಯಾ!?; ಸರ್ಕಾರದಿಂದ ಸಿಕ್ಕಿದೆ ಗುಡ್ ನ್ಯೂಸ್- ಮಿಸ್ ಮಾಡ್ದೆ ಸ್ಟೋರಿ ಓದಿ! ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,200 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ … Continue reading ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನ ಮತ್ತೆ ಇಳಿಕೆ; ಇಲ್ಲಿದೆ ಇಂದಿನ ದರಪಟ್ಟಿ!