ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್…. ಹಲವೆಡೆ ಚಿನ್ನ ತುಸು ಅಗ್ಗ; ಇಲ್ಲಿದೆ ಇವತ್ತಿನ ದರಪಟ್ಟಿ

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಹಲವೆಡೆ ಚಿನ್ನ ತುಸು ಅಗ್ಗವಾಗಿ ದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,670 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,150 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 65,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,050 ರುಪಾಯಿಯಲ್ಲಿ ಇದೆ. ದೊಡ್ಮನೆಗೆ ವಿಲನ್ ಆಗಿದ್ರಾ ಶ್ರೀ … Continue reading ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್…. ಹಲವೆಡೆ ಚಿನ್ನ ತುಸು ಅಗ್ಗ; ಇಲ್ಲಿದೆ ಇವತ್ತಿನ ದರಪಟ್ಟಿ