ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್.. ಚಿನ್ನದ ಬೆಲೆ ಸತತ ಇಳಿಕೆ.. ಇಲ್ಲಿದೆ ಇವತ್ತಿನ ದರಪಟ್ಟಿ..!

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ಬೆಲೆ ಸತತ ಇಳಿಕ ಆಗಿದೆ. ಅಡುಗೆ ಮಾಡುವಾಗ ಟೊಮೆಟೊ ಖಾಲಿ ಆಗಿದ್ರೆ ಟೆಂಕ್ಷನ್ ಬಿಡಿ.. ಬದಲಿಗೆ ಇವುಗಳನ್ನು ಬಳಸಿ! ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,820 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,720 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,750 ರುಪಾಯಿ ಆಗಿದೆ, ಬೆಳ್ಳಿ … Continue reading ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್.. ಚಿನ್ನದ ಬೆಲೆ ಸತತ ಇಳಿಕೆ.. ಇಲ್ಲಿದೆ ಇವತ್ತಿನ ದರಪಟ್ಟಿ..!