ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್- ಚಿನ್ನದ ಬೆಲೆ ಇಳಿಕೆ – ಇಲ್ಲಿದೆ ಇವತ್ತಿನ ದರಪಟ್ಟಿ!

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ಬೆಲೆ ಇಳಿಕೆ ಕಂಡಿದೆ. ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್ – 100 ಯೂನಿಟ್ ಗಿಂತ ಹೆಚ್ಚು ಕರೆಂಟ್ ಬಳಸೋರಿಗೆ ಹಣ ಕಡಿತ! ಚಿನ್ನದ ಬೆಲೆ ಗ್ರಾಮ್​ಗೆ 35 ರೂನಷ್ಟು ಕಡಿಮೆ ಆಗಿದೆ. ಆದರೆ, ಬೆಳ್ಳಿ ಬೆಲೆಯ ಏರಿಕೆ ಮುಂದುವರಿದಿದೆ. ಗ್ರಾಮ್​ಗೆ 40 ಪೈಸೆಯಷ್ಟು ಬೆಳ್ಳಿ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 63,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ … Continue reading ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್- ಚಿನ್ನದ ಬೆಲೆ ಇಳಿಕೆ – ಇಲ್ಲಿದೆ ಇವತ್ತಿನ ದರಪಟ್ಟಿ!