ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್…ಚಿನ್ನದ ಬೆಲೆ ಮತ್ತೆ ಇಳಿಕೆ..!

ಚಿನ್ನದ ಬೆಲೆ ಸತತ ಇಳಿಕೆ ಕಾಣುತ್ತಿದೆ.ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 65,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,950 ರುಪಾಯಿಯಲ್ಲಿ ಇದೆ. ಕಾಲುವೆ ನೀರು ಜಮೀನಿಗೆ ‌ನುಗ್ಗಿ ಹಾಳಾದ ಬೆಳೆ… ನೀರಾವರಿ ಕಚೇರಿಗೆ ತೆರಳಿ ಸೂಸೈಡ್ … Continue reading ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್…ಚಿನ್ನದ ಬೆಲೆ ಮತ್ತೆ ಇಳಿಕೆ..!