ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಭರ್ಜರಿ ಇಳಿಕೆ; 1 ಗ್ರಾಂಗೆ ಎಷ್ಟು ಗೊತ್ತಾ!?

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ಬೆಲೆ ಭರ್ಜರಿ ಇಳಿಕೆ ಕಂಡಿದೆ. ಆಭರಣ ಚಿನ್ನದ ಬೆಲೆ ಹತ್ತು ದಿನದಲ್ಲಿ ಗ್ರಾಮ್​ಗೆ 35 ರೂನಷ್ಟು ಇಳಿಕೆ ಆಗಿದೆ. ಆಗಸ್ಟ್ 3ರಂದು ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 7,069 ರೂ ಇತ್ತು. ಇವತ್ತು ಈ 24 ಕ್ಯಾರಟ್ ಚಿನ್ನದ ಬೆಲೆ 7,031 ರೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 64,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 70,310 … Continue reading ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಭರ್ಜರಿ ಇಳಿಕೆ; 1 ಗ್ರಾಂಗೆ ಎಷ್ಟು ಗೊತ್ತಾ!?