ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ!

ಸತತ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆ ಗ್ರಾಮ್​ಗೆ 10 ರೂನಷ್ಟು ಕಡಿಮೆ ಆಗಿದೆ. ಸರ್ಕಾರಿ ನೌಕರರಿಗೆ ಗುಡ್​ನ್ಯೂಸ್: ಮುಂದಿನ ತಿಂಗಳಿನಿಂದಲೇ 7ನೇ ವೇತನ ಆಯೋಗದ ಶಿಫಾರಸು ಜಾರಿ! ಭಾರತದಲ್ಲಿ ಮಾತ್ರವೇ ಇಂದು ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,640 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,520 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 … Continue reading ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ!