ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಳಿಕೆ ಆಗಿದೆ.
ಕಳೆದ ಎರಡು ವಾರಗಳಿಂದಲೂ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಳಿತ ನಡೆದೇ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,500 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,250 ರುಪಾಯಿಯಲ್ಲಿ ಇದೆ
![Demo](https://ainlivenews.com/wp-content/uploads/2023/12/spoorthi-1.jpg)
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 25ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,500 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,730 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,500 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,730 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 725 ರೂ
![](https://ainlivenews.com/wp-content/uploads/2024/01/Ad-Banner-copy-scaled.jpg)