Gold price: ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್.. ತುಸು ತಗ್ಗಿದ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ,!….

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನ, ಬೆಳ್ಳಿ ಬೆಲೆಗಳು ಇಳಿಕೆ ಕಂಡಿವೆ. ಹೆರಿಗೆಗೆಂದು ಬಂದ ಬಾಣಂತಿ ಸಾವು.. ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶ..! ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,230 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,170 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 … Continue reading Gold price: ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್.. ತುಸು ತಗ್ಗಿದ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ,!….