ಕಳೆದ ವಾರದಂತೆ ಈ ವಾರವೂ ಚಿನ್ನದ ಬೆಲೆಯಲ್ಲಿ ಏರಿಳಿತ ಮುಂದುವರಿಯುತ್ತಿದೆ.
ಇಂದು ಮಂಗಳವಾರ ಚಿನ್ನದ ಬೆಲೆ ಕಡಿಮೆ ಆಗಿದೆ. ಗ್ರಾಮ್ಗೆ 30 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ವ್ಯತ್ಯಯವಾಗಿಲ್ಲ. ಚಿನ್ನದ ಬೆಲೆ ಹೆಚ್ಚಿನ ದೇಶಗಳಲ್ಲಿ ಅಲ್ಪ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,550 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,600 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,350 ರುಪಾಯಿಯಲ್ಲಿ ಇದೆ.
Breaking News: ಮಹಾನಟಿ’ ರಿಯಾಲಿಟಿ ಶೋ ಹಾಗೂ ಜಡ್ಜಸ್ ವಿರುದ್ಧ ದಾಖಲಾಯ್ತು ಕೇಸ್..!
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 30ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,550 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,600 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 840 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,550 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,600 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 835 ರೂ