ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ – ಗ್ರಾಮ್​ಗೆ 300 ರೂನಷ್ಟು ಬೆಲೆ ಇಳಿಕೆ .. ಇಲ್ಲಿದೆ ಇವತ್ತಿನ ದರಪಟ್ಟಿ!

ಕಳೆದ ವಾರದಂತೆ ಈ ವಾರವೂ ಚಿನ್ನದ ಬೆಲೆಯಲ್ಲಿ ಏರಿಳಿತ ಮುಂದುವರಿಯುತ್ತಿದೆ. ಇಂದು ಮಂಗಳವಾರ ಚಿನ್ನದ ಬೆಲೆ ಕಡಿಮೆ ಆಗಿದೆ. ಗ್ರಾಮ್​ಗೆ 30 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ವ್ಯತ್ಯಯವಾಗಿಲ್ಲ. ಚಿನ್ನದ ಬೆಲೆ ಹೆಚ್ಚಿನ ದೇಶಗಳಲ್ಲಿ ಅಲ್ಪ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,600 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,400 ರುಪಾಯಿ ಇದೆ. … Continue reading ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ – ಗ್ರಾಮ್​ಗೆ 300 ರೂನಷ್ಟು ಬೆಲೆ ಇಳಿಕೆ .. ಇಲ್ಲಿದೆ ಇವತ್ತಿನ ದರಪಟ್ಟಿ!