ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಬೆಳ್ಳಿ ಬೆಲೆ ಗ್ರಾಮ್ಗೆ 3.30 ರೂನಷ್ಟು ಕುಸಿತವಾಗಿದ್ದು, ಚಿನ್ನವೂ ಇಳಿಕೆ ಆಗಿದೆ.
ಮಳೆಯಿಂದ ಹೈದರಾಬಾದ್-ರಾಜಸ್ಥಾನ್ ಪಂದ್ಯ ರದ್ದಾದ್ರೆ ಯಾರಿಗೆ ಲಾಭ.. ರೂಲ್ಸ್ ಏನಿದೆ!?
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 67,300 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 73,420 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,250 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 67,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,560 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 24ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,300 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,420 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 925 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,300 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,420 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 956 ರೂ
![](https://ainlivenews.com/wp-content/uploads/2024/01/Ad-Banner-copy-scaled.jpg)