ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್… ಬೆಳ್ಳಿ ಬೆಲೆ ಗ್ರಾಮ್​ಗೆ 3.30 ರೂನಷ್ಟು ಕುಸಿತ; ಚಿನ್ನವೂ ಇಳಿಕೆ!

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಬೆಳ್ಳಿ ಬೆಲೆ ಗ್ರಾಮ್​ಗೆ 3.30 ರೂನಷ್ಟು ಕುಸಿತವಾಗಿದ್ದು, ಚಿನ್ನವೂ ಇಳಿಕೆ ಆಗಿದೆ. ಮಳೆಯಿಂದ ಹೈದರಾಬಾದ್-ರಾಜಸ್ಥಾನ್‌ ಪಂದ್ಯ ರದ್ದಾದ್ರೆ ಯಾರಿಗೆ ಲಾಭ.. ರೂಲ್ಸ್ ಏನಿದೆ!? ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,420 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,250 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,300 ರುಪಾಯಿ … Continue reading ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್… ಬೆಳ್ಳಿ ಬೆಲೆ ಗ್ರಾಮ್​ಗೆ 3.30 ರೂನಷ್ಟು ಕುಸಿತ; ಚಿನ್ನವೂ ಇಳಿಕೆ!