ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್.. ಚಿನ್ನದ ದರ ಕೊಂಚ ಇಳಿಕೆ. …

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ದರ ಕೊಂಚ ಇಳಿಕೆ ಕಂಡಿದೆ. ಅರವಿಂದ್ ಕೇಜ್ರಿವಾಲ್ ಗೆ ಜೈಲಿನಲ್ಲಿ ಬಿಜೆಪಿ ಕಿರುಕುಳ ನೀಡುತ್ತಿದೆ – ಎಎಪಿ! ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,110 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,280 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ … Continue reading ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್.. ಚಿನ್ನದ ದರ ಕೊಂಚ ಇಳಿಕೆ. …